ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ಧಿಕ ಶುಭಾಷಯಗಳು
ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿ ನಿಮಿರುವುದು
ಕಾಮನಬಿಲ್ಲನು ಕಾಣುವ ಕವಿಯೊಳು
ತೆಕ್ಕನೆ ಮನ ಮೈ ಮರೆಯುವುದು
ಕನ್ನಡ ಕನ್ನಡ ಹಾ ಸವಿಗನ್ನಡ
ಬಾಳುವುದೇತಕೆ ನುಡಿ ಎಲೆ ಜೀವ
ಸಿರಿಗನ್ನಡದಲಿ ಕವಿತೆಯ ಹಾಡೆ
ಸಿರಿಗನ್ನಡದೇಳಿಗೆಯನು ನೋಡೆ
ಕನ್ನಡ ತಾಯಿಯ ಸೇವೆಯ ಮಾಡೆ..
-ಕುವೆಂಪು
Comments
Post a Comment