Posts

Showing posts from November, 2013

ಭಾರತದಲ್ಲಿ ಜಾತಿವ್ಯವಸ್ಥೆ ಇಲ್ಲ: ಪ್ರೊ ಎಸ್. ಎನ್. ಬಾಲಗಂಗಾಧರ ಅವರ ಸಂದರ್ಶನ

Image
'ಚಿಂತನ ಬಯಲು' ಎಂಬ ಸಂಶೋಧನಾ ಪತ್ರಿಕೆ (Research Journal) ಯಲ್ಲಿ ಪ್ರಕಟವಾದ  ಪ್ರೊ. ಎಸ್. ಎನ್. ಬಾಲಗಂಗಾಧರ ಅವರ ಸಂದರ್ಶನ   * ರಮೇಶ್ ನಿಂಬೆಮರ್ದಳ್ಳಿ ಕುವೆಂಪು ವಿಶ್ವವಿದ್ಯಾಲಯದ ಸ್ಥಳೀಯ ಸಂಸ್ಕೃತಿಕಗಳ ಅಧ್ಯಯನ ಕೇಂದ್ರ'ದ ನಾಡಿನ ಚಿಂತಕರೆನಿಸಕೊಂಡವರು ಧ್ವನಿಯೆತ್ತಿದ ಬಗ್ಗೆ ಡಾ ರಾಜಾರಾಮ್‌ ಹೆಗಡೆಯವರ ಲೇಖನ ಹಿಂದಿನ ಸಂಚಿಕೆಯಲ್ಲಿ ಪ್ರಕಟವಾಗಿತ್ತು. ಈ ಕೇಂದ್ರದ ಬಗ್ಗೆ ಮತ್ತು ವಿವಾದದ ಹಿನ್ನೆಲೆಯ ಬಗ್ಗೆ ಮಾಹಿತಿ ಇದ್ದರೆ ಒಳ್ಳೆಯದಿತ್ತು ಎಂದು ಹಲವು ಓದುಗರು ತಿಳಿಸಿದ್ದರು. ಆದ್ದರಿಂದ, ಕನ್ನಡ ನಾಡಿನ ಬುದ್ಧಿಜೀವಿಗಳು ಈ ಕೇಂದ್ರವನ್ನು ವಿರೋಧಿಸಲು ಕಾರಣವಾದ, ಬಾಲಗಂಗಾಧರ ಅವರ ಚಿಂತನೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಅವರ ಕಿರು ಸಂದರ್ಶನವೊಂದನ್ನು ಇಲ್ಲಿ ಪ್ರಕಟಿಸಲಾಗಿದೆ. - ಚಿಂತನ ಬಯಲು ಸಂಪಾದಕ